Monday, October 7, 2024
spot_img
spot_img
spot_img
spot_img
spot_img
spot_img
spot_img

ರೀಲ್ಸ್ ಮಾಡುವಾಗ ಕಾಲು ಜಾರಿ ಕಣಿವೆಗೆ ಬಿದ್ದ ಯುವತಿ; ವಿಡಿಯೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಯುವತಿಯೊಬ್ಬಳು ಕಣಿವೆಯಲ್ಲಿ ರೀಲ್ಸ್ ಮಾಡುತ್ತಿದ್ದಾಗ ಕೆಳಗೆ ಜಾರಿ ಬಿದ್ದ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ವಿಡಿಯೋ ವೈರಲ್ ಆಗಿದೆ.

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Special news : ಗರ್ಭ ಧರಿಸಿ ಮಕ್ಕಳಿಗೆ ಜನ್ಮ ನೀಡಬಲ್ಲ ಏಕೈಕ ಗಂಡು ಪ್ರಾಣಿ ಯಾವುದು ಗೊತ್ತಾ.?

ಎತ್ತರದಿಂದ ಕೆಳಗೆ ಬಿದ್ದರೂ ಯುವತಿಗೆ ಏನೂ ಆಗಿಲ್ಲ ಸುರಕ್ಷಿತವಾಗಿದ್ದಾಳೆ. ಪರ್ವತದಿಂದ ಕೆಳಗೆ ಬಿದ್ದ ಯುವತಿಯನ್ನು ಅಮರ್ ಉಜಾಲಾ ಪೂಜಾ ಎಂದು ವರದಿ ತಿಳಿಸಿದೆ.

ವೈರಲ್ ವಿಡಿಯೋದಲ್ಲಿರುವ ದೃಶ್ಯ :
ಪರ್ವತಗಳ ನಡುವಿನ ಕಣಿವೆಯಲ್ಲಿ ರೀಲ್ಸ್ ಮಾಡುತ್ತಿದ್ದಾಗ ಯುವತಿ ಕೆಳಗೆ ಜಾರಿ ಬಿದ್ದಿದ್ದಾಳೆ. ಬಹು ದೂರದವರೆಗೆ ಯುವತಿ ಉರುಳಿಕೊಂಡು ಬೀಳುವುದನ್ನು ವಿಡಿಯೋದಲ್ಲಿ ನೋಡಬಹುದು.

ಅವಳು ಬೇಪನಾಹ್ ಪ್ಯಾರ್ ಹೈ, ತೇರಾ ಇಂತೇಜಾರ್ ಹೈ ಎಂಬ ಹಿಂದಿ ಹಾಡಿಗೆ ಹೆಜ್ಜೆ ಹಾಕಲು ಪ್ರಾರಂಭಿಸಿದ್ದಾಳೆ. ಚೆನ್ನಾಗಿ ಕುಣಿಯುತ್ತಿದ್ದ ಆಕೆ ಇದ್ದಕ್ಕಿದ್ದಂತೆ ಕಾಲು ಜಾರಿ ಕಣಿವೆಗೆ ಬಿದ್ದಿದ್ದಾಳೆ.

ಈ ಬಗ್ಗೆ ಪೂಜಾ ಕೂಡ ಇನ್ನೊಂದು ವಿಡಿಯೋ ಬಿಡುಗಡೆ ಮಾಡಿ ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಇದೊಂದು ಅಪಾಯಕಾರಿ ಯತ್ನ. ನನ್ನಿಂದ ತಪ್ಪಾಗಿದೆ ಎಂದು ಹೇಳಿಕೊಂಡಿದ್ದಾರೆ‌

ಇದನ್ನು ಓದಿ : Video : ಯೂನಿಫಾರ್ಮ್ ಬಿಚ್ಚಿಸ್ತೀನಿ ಎಂದು BJP ಮುಖಂಡನಿಂದ ಬೆದರಿಕೆ; ಸಮವಸ್ತ್ರವನ್ನೇ ಹರಿದು ಹಾಕಿದ ASI.!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿರುವ ಹಲವರು ಈ ಅಜಾಗರೂಕತೆಯ ರೀಲ್ಸ್ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img