Sunday, September 8, 2024
spot_img
spot_img
spot_img
spot_img
spot_img
spot_img
spot_img

News : ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಕಾಮಾಂಧರು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ (High Grounds Police Station) ವ್ಯಾಪ್ತಿಯಲ್ಲಿ ಐವರು ಕಾಮಾಂಧರು ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಘಟನೆ ನಡೆದಿದೆ.

23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಗ್ರಾ. ಪಂ. ಗ್ರಂಥಾಲಯಗಳಿಗೆ ನೇಮಕಾತಿ : PUC ಪಾಸಾದ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು ; ನಾಳೆಯೇ (ದಿ.24) ಕೊನೆಯ ದಿನ.!

ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ (arrested).

ಸದ್ಯ ಸಂತ್ರಸ್ತೆ ಕುಟುಂಬಸ್ಥರು ಹೈಗ್ರೌಂಡ್ಸ್‌ ಪೊಲೀಸ್ ಠಾಣೆಗೆ ದೂರು (complaint) ನೀಡಿದ್ದಾರೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನು ಓದಿ : Belagavi : ಮಹಿಳೆ ವಿವಸ್ತ್ರ ಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ; ಆರೋಪಿಗಳ ಬಿಡುಗಡೆ, ಪಟಾಕಿ ಸಿಡಿಸಿ ಸಿಹಿ ತಿನ್ನಿಸಿ ಸಂಭ್ರಮಾಚರಣೆ .!

ಸೇಫ್ಟ್‌ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರಲ್ಲಿ ದಿನೇದಿನೇ ಅತ್ಯಾಚಾರದಂತಹ ಪ್ರಕರಣಗಳ ಹೆಚ್ಚಾಗುತ್ತಿವೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img